ಮೋದಿಗೆ ಲತಾ ಮಂಗೇಶ್ವರ್ ಪ್ರಶಸ್ತಿ

Webdunia
ಬುಧವಾರ, 27 ಏಪ್ರಿಲ್ 2022 (20:59 IST)
ಪ್ರಧಾನಿ ನರೇಂದ್ರ ಮೋದಿಯವರಿಗೆ ಲತಾ ಮಂಗೇಶ್ಕರ್ ಪ್ರಶಸ್ತಿ ಒಲಿದಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿಯವರಿಗೆ ಭಾರತರತ್ನ, ಗಾನಕೋಗಿಲೆ ದಿವಂಗತ ಲತಾ ಮಂಗೇಶ್ವರ್ ಹೆಸರಿನಲ್ಲಿ ಮೊದಲ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನರೇಂದ್ರ ಮೋದಿಯವರ ನಿಸ್ವಾರ್ಥ ದೇಶಸೇವೆಯನ್ನು ಗುರ್ತಿಸಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ, ಲತಾ ಮಂಗೇಶ್ವರ್ ಅವರು ಬಲಿಷ್ಠ ಮತ್ತು ಸಮೃದ್ಧ ಭಾರತದ ಬಗ್ಗೆ ಕನಸು ಕಂಡಿದ್ದವರು. ಅಲ್ಲದೇ ರಾಷ್ಟ್ರ ನಿರ್ಮಾಣಕ್ಕೆ ಅವರು ಕೊಟ್ಟ ಕೊಡುಗೆ ಅಪಾರ ಎಂದು ಕೊಂಡಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯರಿಲ್ಲದ ಕಾಂಗ್ರೆಸ್, ಸರ್ಕಾರ ಊಹಿಸಲು ಸಾಧ್ಯವಿಲ್ಲ: ಮಹದೇವಪ್ಪ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ ಮೇಲಲ್ಲ: ಪ್ರಿಯಾಂಕ್ ಖರ್ಗೆ

ಕಳ್ಳತನ ಮಾಡಲು ಬಂದವನು ಕಿಂಡಿಯೊಳಗೆ ಸಿಲುಕಿಕೊಂಡ: ವೈರಲ್ ವಿಡಿಯೋ

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನ ಮೇಲೆ ಚಾಕು ಇರಿತ

ಕರೂರ್‌ ಕಾಲ್ತುಳಿತ: ನಟ, ರಾಜಕಾರಣಿ ವಿಜಯ್‌ಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments