Select Your Language

Notifications

webdunia
webdunia
webdunia
webdunia

ಈ ತಿಂಗಳು ರಾಜ್ಯದಲ್ಲಿ ಪಡಿತರ ವಿತರಣೆ ತಡ?

Late distribution
ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯಾದ್ಯಂತ ಪಡಿತರ ಎತ್ತುವಳಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಸಕ್ತ ತಿಂಗಳು ಪಡಿತರ ಆಹಾರ ಹಂಚಿಕೆಯಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.

ಈ ನಡುವೆ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನ.7ರಂದು ಬೃಹತ್ ಪ್ರತಿಭಟನೆ ನಡೆಸಲು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸಂಘ ಕರೆ ಕೊಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನಧಿಕೃತ ಪಟಾಕಿ ಗೋದಾಮಿನ ಮೇಲೆ ಸಿಸಿಬಿ ದಾಳಿ