Webdunia - Bharat's app for daily news and videos

Install App

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: ಶಾಲಾ ಮುಖ್ಯಸ್ಥರಿಗೆ ನೋಟೀಸ್

Webdunia
ಭಾನುವಾರ, 8 ಜುಲೈ 2018 (15:18 IST)
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಡಿಡಿಪಿಯು,ಕಾಲೇಜು ಮುಖ್ಯಸ್ಥರಿಗ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್ ನೀಡಲು ಪೋಲಿಸ್ ಇಲಾಖೆ ನಿರ್ಧಾರ ಮಾಡಿದೆ. ಸಿಆರ್ ಪಿಸಿ ಕಾಯ್ದೆ 19 ರ ಅಡಿ ನೋಟಿಸ್ ಜಾರಿ ಮಾಡಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳು ಅನುಮತಿ ನೀಡಿದ್ದರ ಬಗ್ಗೆ ಮಾಹಿತಿ ಕೇಳಲಾಗಿದೆ.

ಮಾಹಿತಿ ನೀಡಲು ಶಿಕ್ಷಣ ಇಲಾಖೆ,ಶಾಲಾ ಮುಖ್ಯಸ್ಥರಿಗೆ ನೋಟಿಸ್ ಮೂಲಕ ಸೂಚನೆ ನೀಡಲಾಗಿದೆ. ಉಚಿತ ಬಸ್ ಪಾಸ್ ಒತ್ತಾಯಿಸಿ ನಿನ್ನೆ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಎಬಿವಿಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಇದಾಗಿದೆ. ವಿದ್ಯಾವಾಹಿನಿ ಕಾಲೇಜಿನ‌ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ  ಭಾಗಿಯಾಗಿದ್ದರು. ರಸ್ತೆ ತಡೆಯಲು ಮುಂದಾದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಲಾಗಿತ್ತು.

ಘಟನೆಯಿಂದ ಕೆಲಕಾಲ ಟ್ರಾಫಿಕ್ ಕಿರಿಕಿರಿಯನ್ನು ಸಾರ್ವಜನಿಕರು ಅನುಭವಿಸಿದ್ದರು. ಘಟನೆ ಹಿನ್ನೆಲೆ ಈಗ ನೋಟಿಸ್ ಜಾರಿಗೊಳಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಪಾನಿನ ವ್ಯಕ್ತಿಯೊಬ್ಬರು ನಾಯಿಯಂತೆ ಕಾಣಲು ₹220ಕೋಟಿ ಖರ್ಚು ಮಾಡಿದ್ರಾ, ಇದು ನಿಜನಾ

ಕಾಂಗ್ರೆಸ್‍ನವರದ್ದು ನಾಯಿ ಸಂಸ್ಕøತಿ: ಛಲವಾದಿ ನಾರಾಯಣಸ್ವಾಮಿ

ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ

ಕಾರು ಡ್ರೈವರ್‌ನ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ವೈದ್ಯೆ, ಅಪಘಾತದ ಭೀಕರ ವಿಡಿಯೋ

ಹಾಸ್ಟೇಲ್‌ನಲ್ಲಿ ವಿಷಕಾರಿ ಹಾವು ಕಚ್ಚಿ ಮೂವರು ವಿದ್ಯಾರ್ಥಿನಿಯರು ಸಾವು, ಮೂವರ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments