Daily Horoscope

Select Your Language

Notifications

webdunia
webdunia
webdunia
webdunia

ಕಿಚ್ಚನ ಅಭಿಮಾನಿಗಳಿಗೆ ಲಾಠಿ ರುಚಿ

ಕಿಚ್ಚನ ಅಭಿಮಾನಿಗಳಿಗೆ ಲಾಠಿ ರುಚಿ
ಚುನಾವಣೆ ಪ್ರಚಾರ ಹಿನ್ನೆಲೆ ರಾಯಚೂರಿನ ಬಿಜೆಪಿ ಅಭ್ಯರ್ಥಿ ಕೆ.ಶಿವನಗೌಡ ನಾಯಕ್ ಪರ ಪ್ರಚಾರ ಮಾಡಲು ನಟ ಸುದೀಪ್​​​ ದೇವದುರ್ಗಕ್ಕೆ ಆಗಮಿಸಿದ್ರು.ಕಲಬುರಗಿಯಿಂದ ದೇವದುರ್ಗಕ್ಕೆ ಹೆಲಿಕಾಪ್ಟರ್​​​ನಲ್ಲಿ ಬಂದ ಸುದೀಪ್​​​​​​ರನ್ನ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.. ಹೆಲಿಕಾಪ್ಟರ್ ಬಳಿಯೇ ಓಡಿ ಬಂದ ಅಭಿಮಾನಿಗಳು ಬ್ಯಾರಿಕೇಡ್ ಮುರಿದು ಹೆಲಿಪ್ಯಾಡ್​​ಗೆ ನುಗ್ಗಿದ್ರು.. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್​​​ ಮಾಡಿದ್ದಾರೆ.. ಪೊಲೀಸರ ಲಾಠಿ ಏಟು ಬೀಳುತ್ತಿದ್ದಂತೆ ಜನರು ಎದ್ನೋ ಬಿದ್ನೋ ಅಂತಾ ಓಡಿಹೋಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೈ-ಕೈ ಮಿಲಾಯಿಸಿಕೊಂಡ ಕಾರ್ಯಕರ್ತರು