Webdunia - Bharat's app for daily news and videos

Install App

ಬ್ಯಾಂಕ್ ಆಫ್ ಬರೋಡದ "ಸಾಲ ವ್ಯಾಪ್ತಿ ಉಪಕ್ರಮ" ಕಾರ್ಯಕ್ರಮಗೆ ಚಾಲನೆ

Webdunia
ಸೋಮವಾರ, 25 ಅಕ್ಟೋಬರ್ 2021 (21:59 IST)
ಬ್ಯಾಂಕ್ ಆಫ್ ಬರೋಡಾ ಬೆಂಗಳೂರು ವಲಯದಿಂದ ಏರ್ಪಡಿಸಿದ್ದ ಸಾಲ ವ್ಯಾಪ್ತಿ ಉಪಕ್ರಮ ಕಾರ್ಯಕ್ರಮಕ್ಕೆ ಬ್ಯಾಂಕ್ ಆಫ್ ಬರೋಡದ ಕಾರ್ಯನಿರ್ವಹಕ ನಿರ್ದೇಶಕ ಸಂಜೀವ್ ಚಡ್ಡ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಗ್ರಾಹಕರಿಗೆ ಸಾಲ ಹಂಚಿಕೆ ಹಾಗೂ ಡಿಜಿಟಲ್ ಸೌಲಭ್ಯಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು, ರೈತರು, ವಾಣಿಜ್ಯೋದ್ಯೋಮಿಗಳು ಮತ್ತು ವ್ಯಾಪಾರ ಸಂಸ್ಥೆಗಳಿಗೆ ಬ್ಯಾಂಕ್ ಆಫ್ ಬರೋಡವು ಪ್ರೋತ್ಸಾಹಿಸಿದೆ. ಸಾಲವನ್ನು ವಿತರಿಸುವ ಮೂಲಕ  ರಾಷ್ಟ್ರದ ಅರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿದೆ.
 
ಈ ಸಂದರ್ಭದಲ್ಲಿ
ಕಾರ್ಯನಿರ್ವಾಹಕ ನಿರ್ದೇಶಕ ಜಾಯ್‍ದೀಪ್ ದತ್ತ ರಾಯ್, ವಲಯ ಮುಖ್ಯಸ್ಥಸುಧಾಕರ್ ಡಿ. ನಾಯಕ್, ಉಪ ವಲಯ ಮುಖ್ಯಸ್ಥ ಬಿ.ಶಿವರಾಮ್,   ಎನ್‍ಡಿಜಿಎಂ ಮುರಳಿಕೃಷ್ಣ ಸೇರಿ ಮತ್ತಿತರರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೀರೇಂದ್ರ ಪಪ್ಪಿಗೆ ತಪ್ಪದ ಇಡಿ ಕಸ್ಟಡಿ: ಅಧಿಕಾರಿಗಳಿಗೆ ಹಲವು ಷರತ್ತು ವಿಧಿಸಿದ ಕೋರ್ಟ್‌

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಮತದಾರರ ಅಧಿಕಾರ ಯಾತ್ರೆಯಲ್ಲಿ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದ: ಬಿಜೆಪಿ ಆರೋಪ

ಮುಂದಿನ ಸುದ್ದಿ
Show comments