Publish Date: Mon, 19 Feb 2018 (11:28 IST)
Updated Date: Mon, 19 Feb 2018 (11:30 IST)
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ವಿಧಾನಸೌಧ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲ್ಲೆ ನಡೆದಾಗಲೇ ಪೊಲೀಸರು ನಲಪಾಡ್‌ನನ್ನು ಬಂಧಿಸಬೇಕಾಗಿತ್ತು. ಆದರೆಮ ಈವರೆಗೂ ಕಾಯಬೇಕಾಗಿತ್ತಾ ಎಂದು ಪ್ರಶ್ನಿಸಿದ್ದಾರೆ.
ಶಾಸಕ ಹ್ಯಾರಿಸ್ ಪುತ್ರನ ಗುಂಡಾಗಿರಿ ಪ್ರಕರಣವನ್ನು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಲಾಗುವುದು. ಗೃಹ ಸಚಿವರು ಗೃಹ ಇಲಾಖೆಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.