ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ– ಜಗದೀಶ ಶೆಟ್ಟರ್

Webdunia
ಸೋಮವಾರ, 19 ಫೆಬ್ರವರಿ 2018 (11:28 IST)
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ವಿಧಾನಸೌಧ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲ್ಲೆ ನಡೆದಾಗಲೇ ಪೊಲೀಸರು ನಲಪಾಡ್‌ನನ್ನು ಬಂಧಿಸಬೇಕಾಗಿತ್ತು. ಆದರೆಮ ಈವರೆಗೂ ಕಾಯಬೇಕಾಗಿತ್ತಾ ಎಂದು ಪ್ರಶ್ನಿಸಿದ್ದಾರೆ.

ಶಾಸಕ ಹ್ಯಾರಿಸ್ ಪುತ್ರನ ಗುಂಡಾಗಿರಿ ಪ್ರಕರಣವನ್ನು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಲಾಗುವುದು. ಗೃಹ ಸಚಿವರು ಗೃಹ ಇಲಾಖೆಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸಿದ್ರೆ ಕರಾವಳಿ ಹೊತ್ತಿ ಉರಿಯುತ್ತದೆ: ಪೋಸ್ಟ್ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

ದೆಹಲಿಯಲ್ಲಿ ಬೀಡುಬಿಟ್ಟರೂ ಡಿಕೆ ಶಿವಕುಮಾರ್ ಕೈಗೆ ಸಿಗದೇ ತಪ್ಪಿಸಿಕೊಂಡ್ರಾ ಹೈಕಮಾಂಡ್ ನಾಯಕರು

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

ಮುಂದಿನ ಸುದ್ದಿ
Show comments