Daily Horoscope
✕

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

Sampriya
ಶುಕ್ರವಾರ, 27 ಜೂನ್ 2025 (14:50 IST)
Photo Credit X
ಕೋಲ್ಕತ್ತಾದಲ್ಲಿ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ. ಜೂನ್ 25 ರಂದು ಕೋಲ್ಕತ್ತಾದ ಕಸ್ಬಾದಲ್ಲಿ ಈ ಘಟನೆ ನಡೆದಿದೆ.

ಸರ್ಕಾರಿ ಸ್ವಾಮ್ಯದ ಆರ್‌ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯೊಳಗೆ ಸ್ನಾತಕೋತ್ತರ ವಿದ್ಯಾರ್ಥಿಯನ್ನು ಅತ್ಯಾಚಾರ ಮಾಡಿ ಕೊಂದ ಒಂದು ವರ್ಷದ ನಂತರ ಈ ಘಟನೆ ಸಂಭವಿಸಿದೆ.

ಇದೀಗ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಮನೋಜಿತ್ ಮಿಶ್ರಾ, ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖೋಪಾಧ್ಯಾಯ ಎಂದು ಗುರುತಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. 
ಬಂಧಿತ ಮೂವರಲ್ಲಿ ಇಬ್ಬರು ವಿದ್ಯಾರ್ಥಿಗಳು ಒಂದೇ ಕಾಲೇಜಿನವರಾಗಿದ್ದರೆ, ಒಬ್ಬರು ಹಳೆ ವಿದ್ಯಾರ್ಥಿ. ಮಾಜಿ ವಿದ್ಯಾರ್ಥಿ ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ, ಮತ್ತು ತನಿಖೆ ನಡೆಯುತ್ತಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಜಮೀನಿನ ಮೂಲ ದಾಖಲೆಗಳು ಕಳೆದುಹೋಗಬಾರದೇ, ಆಸ್ತಿ ಪತ್ರಗಳನ್ನು ಜೋಪಾನವಾಗಿಡಲು ಈ 4 ಸ್ಮಾರ್ಟ್ ವಿಧಾನಗಳನ್ನು ಅನುಸರಿಸಿ

ಎಸ್ಎಸ್ಎಲ್ಸಿ ಪಾಸಾದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಸಿಗುವ ಟಾಪ್ 5 ಸ್ಕಾಲರ್ಶಿಪ್ಗಳಿವು

ಸರೋವರದ ನೀರು ಸಖತ್ ಆಗಿದೆ ಎಂದು ಮಲಗಿದ್ದ ಯುವತಿಗೆ ಶಾಕ್ ಕಾದಿತ್ತು: ಮೈ ಝುಮ್ ಎನಿಸುವ Video

ಚಿನ್ನದ ಬೆಲೆ ದಿಢೀರ್ ಕುಸಿಯುತ್ತಿರುವುದೇಕೆ, ಜಾಗತಿಕ ಟ್ರೆಂಡ್ ಎಷ್ಟು ದಿನ ಇರಬಹುದು

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಹವಾಮಾನ ಮುನ್ಸೂಚನೆ: ಹೇಗಿರಲಿದೆ ವಾತಾವರಣ

ಮುಂದಿನ ಸುದ್ದಿ
Show comments