Webdunia - Bharat's app for daily news and videos

Install App

ಕಾನೂನು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಕೇಸ್ - ಕಾಮುಕರು ಅರೆಸ್ಟ್

Webdunia
ಶುಕ್ರವಾರ, 29 ನವೆಂಬರ್ 2019 (18:23 IST)
ಸಾಮೂಹಿಕ ಅತ್ಯಾಚಾರ ಮಾಡಿರೋ ಕಾಮುಕರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಂಚಿಯ ಸಂಗ್ರಾಮಪುರದಲ್ಲಿ ಕಾನೂನು ವಿದ್ಯಾರ್ಥಿನಿಯನ್ನು 12 ಕಾಮುಕರು ಸಾಮೂಹಿಕವಾಗಿ ಹುರಿದು ಮುಕ್ಕಿದ್ರು.

ವಿದ್ಯಾರ್ಥಿನಿಗೆ ಗನ್ ತೋರಿಸಿ ಗ್ಯಾಂಗ್ ಅತ್ಯಾಚಾರ ಮಾಡಲಾಗಿತ್ತು. ಘಟನೆ ನಡೆದ ಮೂರ್ನಾಲ್ಕು ದಿನಗಳ ಬಳಿಕ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  

ಬಂಧಿತರಿಂದ ಗನ್, ಮಾರಕಾಸ್ತ್ರ, ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments