ಫಿಲ್ಟರ್ ಮರುಳು ದಂಧೆ ವಿರುದ್ಧ ಶಾಸಕರು ಆಕ್ರೋಶ

Webdunia
ಶುಕ್ರವಾರ, 19 ಮಾರ್ಚ್ 2021 (12:59 IST)
ಬೆಂಗಳೂರು : ವಿಧಾನ ಸಭೆಯಲ್ಲಿ ಇಂದು ಫಿಲ್ಟರ್ ಮರುಳು ದಂಧೆ ವಿರುದ್ಧ ಶಾಸಕರು ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ  ಮಾತನಾಡಿದ ಸಿ.ಎನ್. ಬಾಲಕೃಷ್ಣ ಅವರು, ಹಾಸನ ಜಿಲ್ಲೆಯಲ್ಲಿ ಫಿಲ್ಟರ್ ಮರಳು ದಂಧೆ ನಡೆಯುತ್ತಿದೆ. ಗಣಿ ಇಲಾಖೆಯಲ್ಲಿ ಅಧಿಕಾರಿಗಳಿಲ್ಲ. ಇದಕ್ಕೆ ಕಡಿವಾಣ ಹಾಕುವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಬಾಲಕೃಷ್ಣ ಆರೋಪಕ್ಕೆ ಧ್ವನಿಗೂಡಿಸಿದ ಶಾಸಕ ಅನ್ನದಾನಿ ಅವರು, ಬಡವರಿಗೆ ಫಿಲ್ಟರ್ ಮರಳು ಎಂದು ಗೊತ್ತಾಗುವುದಿಲ್ಲ. ಮುಂದೆ ಕಟ್ಟಡ ನೆಲಸಮ ಆದ್ರೆ ಅದಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments