Select Your Language

Notifications

webdunia
webdunia
webdunia
webdunia

ಕಡಲ ಕೊರೆತ ಪ್ರದೇಶದಲ್ಲಿ ಶಾಸಕಿ

ಕಡಲ ಕೊರೆತ
ದೇವಬಾಗದ ವ್ಯಾಪ್ತಿಯಲ್ಲಿ ಕಡಲ ಕೊರೆತ ಸಂಭವಿಸಿದೆ.

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಿತ್ತಾಕುಲ ಪಂಚಾಯತಿ ವ್ಯಾಪ್ತಿಯ ದೇವಬಾಗದ ಕಡಲ ಕೊರೆತ ಪ್ರದೇಶಕ್ಕೆ ಶಾಸಕಿ ರೂಪಾಲಿ ನಾಯ್ಕ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 ಈ ಸಂದರ್ಭದಲ್ಲಿ ಸ್ಥಳಿಯರೊಂದಿಗೆ ಮಾತನಾಡಿದ ಶಾಸಕಿ, ಕಾರವಾರ-ಅಂಕೋಲಾ ವ್ಯಾಪ್ತಿಯಲ್ಲಿ ಕಡಲ ಕೊರೆತ ತಡೆಗೆ 17 ಕೋಟಿ ರೂ. ಮಂಜೂರಾಗಿದೆ. ಪ್ರಕ್ರಿಯೆ ಟೆಂಡರ್ ಹಂತದಲ್ಲಿದೆ. ಮಳೆಗಾಲದ ನಂತರ ಕಾಮಗಾರಿ ಆರಂಭಗೊಳ್ಳಲಿದೆ.

ಅಲ್ಲಿಯವರೆಗೆ ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಒಳನಾಡು ಜಲಸಾರಿಗೆ ಮತ್ತು ಬಂದರು ಇಲಾಖೆ ಅಧಿಕಾರಿಗಳು ಇದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ಕುಡಿಸಿ ಮಗಳ ಮೇಲೆ ತಂದೆಯಿಂದ ಅತ್ಯಾಚಾರ