Select Your Language

Notifications

webdunia
webdunia
webdunia
webdunia

ಶಾಸಕ ಜಿಗ್ನೇಶ್ ಮೇವಾನಿ ಪೊಲೀಸ್‌ ವಶಕ್ಕೆ

ಶಾಸಕ ಜಿಗ್ನೇಶ್ ಮೇವಾನಿ ಪೊಲೀಸ್‌ ವಶಕ್ಕೆ
bangalore , ಗುರುವಾರ, 21 ಏಪ್ರಿಲ್ 2022 (21:06 IST)
ಅಹಮದಾಬಾದ್‌, ವಡಗಾಮ್ ಕ್ಷೇತ್ರದ ಶಾಸಕ ಮತ್ತು ದಲಿಕ ನಾಯಕ ಜಿಗ್ನೇಶ್‌ ಮೆವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. 'ಗೋಡ್ಸೆಯನ್ನು ದೇವರಾಗಿ ಕಾಣುವ' ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಕೋಮುಗಳ ನಡುವಿನ ಸಂಘರ್ಷದ ವಿರುದ್ಧ ಮಾತನಾಡಬೇಕು, ಶಾಂತಿ ಮತ್ತು ಸೌಹಾರ್ದತೆಗೆ ಕರೆ ನೀಡಬೇಕು ಎಂಬರ್ಥದ ಟ್ವೀಟ್‌ಗಳನ್ನು ಜಿಗ್ನೇಶ್‌ ಮಾಡಿದ್ದಾರೆ. ಆ ಬಗ್ಗೆ ದಾಖಲಾಗಿರುವ ದೂರಿನ ಅನ್ವಯ ಪೊಲೀಸರು ಕ್ರಮಕೈಗೊಂಡಿದ್ದಾರೆ. ಕಾಂಗ್ರೆಸ್‌ ಮುಖಂಡರು ಹಾಗೂ ಬೆಂಬಲಿಗರು ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ರಂಪಾಟ ಆರಂಭಿಸುತ್ತಿದ್ದಂತೆ ಟ್ವೀಟ್‌ಗಳ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಜಿಗ್ನೇಶ್ ಅವರನ್ನು ವಶಕ್ಕೆ ಪಡೆಯುತ್ತಿರುವ ಬಗ್ಗೆ ದಾಖಲೆ ಬಹಿರಂಗ ಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಣದುಬ್ಬರ ದರ ಏರಿಕೆ ಅತಿಯಾಗಿಲ್ಲ