Webdunia - Bharat's app for daily news and videos

Install App

ವಕೀಲನ ಹತ್ಯೆ.. 6 ಜನರ ವಿರುದ್ಧ FIR

Webdunia
ಶುಕ್ರವಾರ, 8 ಡಿಸೆಂಬರ್ 2023 (15:20 IST)
ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 6 ಜನ ಆರೋಪಿಗಳ ವಿರುದ್ಧ ಕಲಬುರಗಿ ವಿವಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.. ಆರೋಪಿಗಳಾದ ನೀಲಕಂಠ ಪಾಟೀಲ್, ವಿಜಯಕುಮಾರ್, ಸಿದ್ದಣ್ಣಗೌಡ, ಸಿದ್ರಾಮ್, ಅವ್ವಣ್ಣ, ಗುರು ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಕೋರ್ಟ್‌ಗೆ ತೆರಳುತ್ತಿದ್ದ ವೇಳೆ ಶ್ರೀಗಂಗಾ ವಿಹಾರ್ ಅಪಾರ್ಟ್ಮೆಂಟ್​ ಬಳಿ ವಕೀಲ ವೀರಣ್ಣ ಗೌಡರನ್ನ ಮಾರಕಾಸ್ತ್ರಗಳಿಂದ ಹಂತಕರು ಅಟ್ಟಾಡಿಸಿ ಹತ್ಯೆ ಮಾಡಿದ್ರು.. ಸದ್ಯ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿರುವ ಆರೋಪ ಹಿನ್ನೆಲೆ ಕಲಬುರಗಿ ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments