Webdunia - Bharat's app for daily news and videos

Install App

ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸುತ್ತೇನೆ.- ಸಂತ್ರಸ್ತರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

Webdunia
ಗುರುವಾರ, 29 ಆಗಸ್ಟ್ 2019 (10:45 IST)
ಬೆಳಗಾವಿ : ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಸಂತ್ರಸ್ತರ ನೆರವಿಗೆ ನಿಂತು  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದರ್ಬಾರ್ ನಡೆಸದ್ದಾರೆ ಎನ್ನಲಾಗಿದೆ.




ಸಂತ್ರಸ್ತರ ಜತೆ ಚರ್ಚೆ ನಡೆಸುವ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬೆಂಗಳೂರಿನಲ್ಲಿ ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸ್ತೇನೆ. ಕೇಂದ್ರದಿಂದ ಒಂದು ರೂಪಾಯಿಯೂ ನೆರೆ ಪರಿಹಾರ ಸಿಕ್ಕಿಲ್ಲ. ಬರಗಾಲ ಹಿನ್ನಲೆ ಕುಮಾರಸ್ವಾಮಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ರು. ಆ ವೇಳೆ ಕೇಂದ್ರ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡಿದೆ. ಆ ಹಣದಿಂದ ನಿಮಗೆ 10 ಸಾವಿರ ಕೊಟ್ಟು ದಿಕ್ಕು ತಪ್ಪಿಸ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ನಾನು ಪ್ರತಿಭಟನೆ ಮಾಡ್ತೇನೆ ಎಂದು ಹೇಳಿದ್ದಾರೆ.


ಲಕ್ಷ್ಮೀ ಹೆಬ್ಬಾಳ್ಕರ್ ಮಾತಿಗೆ ಸಂತ್ರಸ್ತರು ನಗಾಡಿದ ಹಿನ್ನಲೆ ಮತ್ತೊಮ್ಮೆ ದೇವರ ಮೇಲೆ ಆಣೆ ಮಾಡಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ಸಾಲ ಮರುಪಾವತಿ ಮಾಡಲು ಹೇಳಿದರೆ ವಿಷ ಕುಡಿಯುವಂತೆ ಬೆದರಿಕೆ ಹಾಕಿ ಎಂದು ಸಂತ್ರಸ್ತರಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments