Publish Date: Sat, 12 May 2018 (07:50 IST)
Updated Date: Sat, 12 May 2018 (07:52 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಈಗಾಗಲೇ ಪ್ರಮುಖ ನಾಯಕರು ಬೆಳಗ್ಗೆಯೇ ಮತದಾನ ಮಾಡಿದ್ದಾರೆ.
ಬಿಜೆಪಿ ನಾಯಕ ಸದಾನಂದ ಗೌಡ, ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ, ಮಲ್ಪೆಯಲ್ಲಿ ಪ್ರಮೋದ್ ಮಧ್ವರಾಜ್, ಶಾಸಕ ಕೃಷ್ಣಪ್ಪ ಮುಂತಾದವರು ಬೆಳಗ್ಗೆಯೇ ಮತದಾನ ಮಾಡಿದ್ದಾರೆ.
ಇನ್ನು ಹಾಸನದಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಮತ ಚಲಾಯಿಸಬೇಕಾಗಿದ್ದ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿರುವುದರಿಂದ ಕೆಲ ಕಾಲ ಮತದಾನ ಸ್ಥಗಿತಗೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.