ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕ

Webdunia
ಭಾನುವಾರ, 31 ಜನವರಿ 2021 (12:20 IST)
ಮೈಸೂರು : ಇಂತಹ ಕೆಟ್ಟ ಸರ್ಕಾರವನ್ನು ನಾವು ಯಾವತ್ತೂ ನೋಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಸಂಪುಟದಲ್ಲಿ ಸಾಮರಸ್ಯವಿಲ್ಲ. ರಾಜ್ಯದ ಮಂತ್ರಿಗಳ ಖಾತೆ ಕ್ಷಣಕ್ಷಣಕ್ಕೂ ಬದಲಾಗುತ್ತಿದೆ. ಸಚಿವರಿಗೆ ಕೊಟ್ಟ ಖಾತೆಗಳಲ್ಲಿ ಪ್ರಗತಿ ತೋರಿಸಬೇಕು. ಒಳ್ಳೆಯ ಆಡಳಿತ ತೋರುವಲ್ಲಿ ಸಿಎಂ ವಿಫಲರಾಗಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಜೆಡಿಎಸ್ ಪಕ್ಷ ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಜೆಡಿಎಸ್ ಗೆ ಕಾಂಗ್ರೆಸ್ ಎಲ್ಲ ರೀತಿಯ ಸಹಾಯ ಮಾಡಿದೆ. ಕಾಂಗ್ರೆಸ್ ನಿಂದ ಜೆಡಿಎಸ್ ಪಕ್ಷಕ್ಕೆ ಅನ್ಯಾಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments