Select Your Language

Notifications

webdunia
webdunia
webdunia
webdunia

ಶಿರಾ ಕ್ಷೇತ್ರದ ಉಪಚುನಾವಣೆಯ 6ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ

ಶಿರಾ ಕ್ಷೇತ್ರದ ಉಪಚುನಾವಣೆಯ 6ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ
ತುಮಕೂರು , ಮಂಗಳವಾರ, 10 ನವೆಂಬರ್ 2020 (12:46 IST)
ತುಮಕೂರು : ತುಮಕೂರು ಶಿರಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ 6ನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಮುನ್ನಡೆ ಸಾಧಿಸಿದೆ.

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆ 11,770 ಮತಗಳಿ ಸಿಕ್ಕಿದ್ದು ಆ ಮೂಲಕ 1519 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ 10.251 ಮತಗಳು ಸಿಕ್ಕಿದ್ದು, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಗೆ 6,614 ಮತಗಳು ಸಿಕ್ಕಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾಬ್ ಹತ್ತಿದ್ದ ಮೂವರು ಇಂತಹ ಕೆಲಸ ಮಾಡೋದಾ?