Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸ್ವಾಗತ ಕೋರಿದ ನಾಯಕರು

Leaders welcomed Chief Minister Siddaramaiah
bangalore , ಭಾನುವಾರ, 25 ಜೂನ್ 2023 (15:26 IST)
ಮಹಾರಾಷ್ಟ್ರದ ಸಾಂಗ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಭಾಗವಹಿಸಲು ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಬಾಳಾ ಸಾಹೇಬ್ ತೋರತ್ ಅವರು ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ