ಕೆಲವೇ ನಿಮಿಷಗಳಲ್ಲಿ ಕೆಪಿಸಿಸಿ ಗೆ ಆಗಮಿಸಲಿರುವ ಕೈ ನಾಯಕರು

Webdunia
ಶನಿವಾರ, 13 ಮೇ 2023 (19:20 IST)
ಕೈ ನಾಯಕರ ಸ್ವಾಗತಕ್ಕಾಗಿ  ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಮುಂಭಾಗ ಕಾಯುತ್ತಿದ್ದಾರೆ. ಕಾಂಗ್ರೆಸ್ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ.ಕೆಪಿಸಿಸಿ ಕಚೇರಿ ಬಳಿ ಜನವೋ ಜನ ಸೇರಿದ್ದು,ಎಲ್ಲೆಡೆ  ಕಾಂಗ್ರೆಸ್ ಬಾವುಟಗಳು ಹಾರಡುತ್ತಿದೆ.ವಿವಿಧ ಕಲಾ ತಂಡಗಳಿಂದ ಭರ್ಜರಿ ಸಂಭ್ರಮಾಚರಣೆ ನಡೆಯುತ್ತಿದ್ದು,ಕಾರ್ಯಕರ್ತರು ಪಟಾಕಿ ಹೊಡೆದು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.ಸಾವಿರಾರು ಜನ ಸೇರಿರುವ ಹಿನ್ನೆಲೆ ಕ್ವೀನ್ಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಮುಂದಿನ ಸುದ್ದಿ
Show comments