Daily Horoscope
✕

ನಾಯಕತ್ವ ಬದಲಾವಣೆ ವಿಚಾರ; ಬಿಎಸ್ ವೈ ಪರ ಕಟ್ಟಾ ಸುಬ್ರಮಣ್ಯನಾಯ್ಡು ಬ್ಯಾಟಿಂಗ್

Webdunia
ಗುರುವಾರ, 27 ಮೇ 2021 (17:16 IST)
ಬೆಂಗಳೂರು : ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆ ಮೂಡಿಬಂದಿದ್ದು, ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇದೀಗ ಬಿಎಸ್ ವೈ ಪರ ಕಟ್ಟಾ ಸುಬ್ರಮಣ್ಯನಾಯ್ಡು ಬ್ಯಾಟಿಂಗ್ ಮಾಡಿದ್ದಾರೆ.

ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವದ ಬದಲಾವಣೆಗೆ ಪ್ರಶ್ನೆಯೇ ಇಲ್ಲ ಬಿಎಸ್ ವೈ ನಮ್ಮ ಪ್ರಶ್ನಾತೀತ ನಾಯಕರು. ಕೆಲವರು ಸುಳ್ಳು ಸುದ್ದಿ ಹರಿಬಿಡ್ತಿದ್ದಾರೆ. ಕೆಲವರು ಸಿಎಂ ಆಗುವ ಕನಸು ಕಾಣ್ತಿದ್ದಾರೆ ಎಂದು ಅತೃಪ್ತ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿವೃತ್ತಿಯ ಬಳಿಕ ರಾಜಕೀಯ ಪ್ರವೇಶಿಸಿದ ಚುನಾವಣಾ ಆಯುಕ್ತರು ಇಬ್ಬರು ಮಾತ್ರ: ಕಾಂಗ್ರೆಸ್ ಅವಧಿಯಲ್ಲಿ ನಡೆದಿತ್ತು ಈ ಘಟನೆ

ವಾಟ್ಸಾಪ್ನಿಂದ ಫೋನ್ ಮೆಮೊರಿ ಫುಲ್ ಆಗಿದೆಯೇ, ಜಾಗ ಉಳಿಸಲು ಈ 4 ಸರಳ ಟಿಪ್ಸ್ ಬಳಸಿ

ಹೊಸ ಕಾರು ತೆಗೆದ ಖುಷಿಯಲ್ಲಿ ಶೋ ರೂಂನಿಂದ ಹೊರಬಂದಿದ್ದಷ್ಟೇ… ಮುಂದೆ ನಡೆದಿದ್ದು ನಿಜಕ್ಕೂ ಶಾಕಿಂಗ್ Video

ಮೈಸೂರು ದಸರಾ ಜಂಬೂ ಸವಾರಿ ಮತ್ತು ವಿಜಯದಶಮಿ ಸಮಯ, ಮಾರ್ಗ ಹಾಗೂ ಸಂಪೂರ್ಣ ವಿವರಗಳು

Karnataka weather: ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಮುಂದಿನ ಸುದ್ದಿ
Show comments