Select Your Language

Notifications

webdunia
webdunia
webdunia
webdunia

ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯದೆ ಮಕ್ಕಳ ಕಲಿಕೆಯಲ್ಲಿ ಕಲಿಕಾ ಹಿನ್ನಡೆ

Learning disadvantages in children's learning without taking full-time classes
bangalore , ಶುಕ್ರವಾರ, 18 ಮಾರ್ಚ್ 2022 (20:18 IST)
ಕೋವಿಡ್ 19 ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯದೆ ಮಕ್ಕಳ ಕಲಿಕೆಯಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ರೂಪಿಸಿರುವ 'ಕಲಿಕಾ ಚೇತರಿಕೆ' ಕಾರ್ಯಕ್ರಮವನ್ನು  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ಬೆಂಗಳೂರಿನ ಜಯನಗರದಲ್ಲಿರುವ ಆರ್.ವಿ. ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಉದ್ಘಾಟಿಸಿದರು.
 
ಇದೇ ವೇಳೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೈಪಿಡಿಗಳನ್ನು ಬಿಡುಗಡೆ ಮಾಡಿದರು.
 
ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್. ಆರ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ ಎಂ.ದೀಪಾ ಹಾಗೂ ಅಜೀಂ ಪ್ರೇಮ್¬ಜೀ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ರಿಷಿಕೇಶ್ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮೊದಲ ರಾಜ್ಯ ಕರ್ನಾಟಕ