ಬೆಳೆ ಒಣಗಿದ್ದಕ್ಕೆ ಪ್ರಾಣವನ್ನೇ ಬಿಟ್ಟ!

Webdunia
ಮಂಗಳವಾರ, 28 ಮೇ 2019 (17:15 IST)
ಹೊಲಗದ್ದೆಯಲ್ಲಿನ ಬೆಳೆ ಒಣಗಿದ್ದಕ್ಕೆ ರೈತನೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಬೆಳೆ ಒಣಗಿದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪರಮೇಶಪ್ಪ(45) ನೇಣಿಗೆ ಶರಣಾದ ರೈತನಾಗಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಎಲೆ ಬಳ್ಳಿ ತೋಟ ಕೆಲೆವೆಡೆ ಒಣಗಿ ಸರಿಯಾಗಿ ಬೆಳೆ ಬರದ ಹಿನ್ನಲೆ ತೋಟದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಷ್ತ್ರೀಕೃತ ಬ್ಯಾಂಕ್ ಎರಡ್ಮೂರು ಲಕ್ಷ ಸಾಲ ಮಾಡಿದ್ದ ರೈತ ಮನನೊಂದು ತೋಟದಲ್ಲಿದ್ದ ಏಣಿಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments