ಸಚಿವ ಜಯಚಂದ್ರರನ್ನು ಭೇಟಿಯಾದ ನಟಿ ಲೀಲಾವತಿ

Webdunia
ಮಂಗಳವಾರ, 23 ಜನವರಿ 2018 (19:57 IST)
ಸ್ಯಾಂಡಲ್‌ವುಡ್‌ ಹಿರಿಯ ನಟಿ ಲೀಲಾವತಿ ಹಾಗೂ ಮಗ ವಿನೋದರಾಜ್ ಅವರು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ದಿಢೀರಾಗಿ ಭೇಟಿ ಮಾಡಿದ್ದಾರೆ.
 
ವಿಧಾನಸೌದದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ಅವರು, ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿಯನ್ನು ಅರಣ್ಯ ಭೂಮಿಯೆಂದು ಒಕ್ಕಲೆಬ್ಬಿಸುವ ಪ್ರಯತ್ನ ನಡೆದಿದೆ. ಕಂದಾಯ ಭೂಮಿಯೆಂದು ತಿದ್ದುಪಡಿ ಮಾಡಿ, ಬ್ಯಾರೇಜ್ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments