Select Your Language

Notifications

webdunia
webdunia
webdunia
webdunia

ಯೋಗಿ ಮಾದರಿಯಲ್ಲಿ ಕರ್ನಾಟಕದಲ್ಲೂ ಕಾನೂನು ಕ್ರಮ ಕೈಗೊಳ್ಳಬೇಕು: ಜಗದೀಶ್ ಶೆಟ್ಟರ್

Jagadish Shettar

Sampriya

ಹುಬ್ಬಳ್ಳಿ , ಶುಕ್ರವಾರ, 17 ಮೇ 2024 (14:11 IST)
Photo Courtesy X
ಹುಬ್ಬಳ್ಳಿ: ಕೊಲೆಯಾದ ಅಂಜಲಿ ಅಂಬಿಗೇರ ನಿವಾಸಕ್ಕೆ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ಕೊಟ್ಟು ಕುಟುಂಬದವರಿಗೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮದ ಜತೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ. ಮೊದಲಿದ್ದ ಉತ್ತರ ಪ್ರದೇಶದಲ್ಲಿದ್ದ ಗೂಂಡಾ ರಾಜ್ಯ  ಸದ್ಯ ಕರ್ನಾಟಕದಲ್ಲಿದೆ ಎಂದು ಆರೋಪಿಸಿದರು.

ಮೊದಲು ಉತ್ತರ ಪ್ರದೇಶ ಗೂಂಡಾ ರಾಜ್ಯವಾಗಿತ್ತು. ಯೋಗಿ ಆದಿತ್ಯನಾಥ್ ಅವರು ಸಿಎಂ ಆದ ನಂತರ ಅಲ್ಲಿ ಶಾಂತಿ ನೆಲೆಸಿದೆ ಎಂದರು.

ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ದಿನೇ ದಿನೇ ವಿಪರೀತವಾಗಿತ್ತಿದೆ. ಉತ್ತರ ಪ್ರದೇಶದ ಮಾದರಿಯಲ್ಲೇ ಸಿಎಂ ಸಿದ್ದರಾಮಯ್ಯ ಅವರು ಯಾಕೆ ಕ್ರಮಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಅಭಿವೃದ್ಧಿಗೆ ಮತ ಹಾಕಿ ಎಂದ ರಶ್ಮಿಕಾ ಮಂದಣ್ಣ ಮೆಸೇಜ್ ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ