ಶಂಕರ್ ನಾಗ್ ಹುಟ್ಟು ಹಬ್ಬ ಸಂಭ್ರಮ

Webdunia
ಮಂಗಳವಾರ, 9 ನವೆಂಬರ್ 2021 (16:20 IST)
ಶಂಕರ್​ ನಾಗ್​ ನಿರ್ದೇಶನದಲ್ಲೂ ಸೈ ಎನಿಸಿಕೊಂಡಿದ್ದಾರೆ. ಅವರು ನಿರ್ದೇಶಿಸಿದ ಮೊದಲ ಚಿತ್ರ 'ಮಿಂಚಿನ ಓಟ' ಜನ ಮೆಚ್ಚುಗೆ ಗಳಿಸಿಕೊಂಡಿತ್ತು. ದೂರದರ್ಶನಕ್ಕಾಗಿ ಖ್ಯಾತ ಬರಹಗಾರ ಆರ್.ಕೆ. ನಾರಾಯಣ್ ಅವರು ರಚಿಸಿದ 'ಮಾಲ್ಗುಡಿ ಡೇಸ್​​'​ನ ನಿರ್ದೇಶಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಎಲ್ಲರ ಗಮನ ಸೆಳೆದರು. ಆಗುಂಬೆ, ತೀರ್ಥಹಳ್ಳಿ ಮುಂತಾದೆಡೆ ಚಿತ್ರೀಕರಣಗೊಂಡ 'ಮಾಲ್ಗುಡಿ ಡೇಸ್' ಮತ್ತು 'ಸ್ವಾಮಿ' ಧಾರಾವಾಹಿ ಸರಣಿಗಳು ಕರ್ನಾಟಕದ ಗರಿಮೆ ಹೆಚ್ಚಿಸಿದ್ದವು.ಬೆಂಗಳೂರು ಮೆಟ್ರೋವನ್ನು ನಿರ್ಮಿಸಲು ಆ ಕಾಲದಲ್ಲೇ ಚಿಂತನೆ ನಡೆಸಿದ್ದರು ನಮ್ಮ ಶಂಕ್ರಣ್ಣ. ಸಣ್ಣ ವಯಸ್ಸಿನಲ್ಲೇ ತೀರಿಕೊಂಡರೂ ಕನ್ನಡ ನಾಡಿಗೆ ಅವರು ನೀಡಿದ ಕೊಡುಗೆ ಇಂದಿಗೂ ಚಿರಸ್ಮರಣೀಯ. ಅವರ ಹುಟ್ಟುಹಬ್ಬವನ್ನು ಕನ್ನಡದ ಹಬ್ಬವೆಂದೇ ಲಕ್ಷಾಂತರ ಅಭಿಮಾನಿಗಳು ಇಂದಿಗೂ ಆಚರಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments