Select Your Language

Notifications

webdunia
webdunia
webdunia
webdunia

ವಿಧಾನಸಭೆಯ ಸ್ಪೀಕರ್ ಆಗಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

ವಿಧಾನಸಭೆಯ ಸ್ಪೀಕರ್ ಆಗಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ
ಬೆಂಗಳೂರು , ಬುಧವಾರ, 31 ಜುಲೈ 2019 (12:15 IST)
ಬೆಂಗಳೂರು : ವಿಧಾನಸಭೆಯ ಸ್ಪೀಕರ್ ಆಗಿ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.




ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಆ  ಸ್ಥಾನಕ್ಕೆ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರಬಿಟ್ಟು ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ನೂತನ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಆಡಳಿತ ಪಕ್ಷ ಹಾಗೂ ವಿಪಕ್ಷ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಿಂಗಾಯತ ಮುಖಂಡರ ಮೇಲೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದೇಕೆ?