Webdunia - Bharat's app for daily news and videos

Install App

ಚಿರತೆಯ ಹಲ್ಲೆ ದೃಶ್ಯ ಸೆರೆ

Webdunia
ಬುಧವಾರ, 28 ಡಿಸೆಂಬರ್ 2022 (17:21 IST)
ಅಸ್ಸಾಂನಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಮೂವರು ಅರಣ್ಯಾಧಿಕಾರಿಗಳು ಸೇರಿದಂತೆ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ. ಅಸ್ಸಾಂನ ಜೋರ್ಹತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಚಿರತೆ ಅರಣ್ಯ ಅಧಿಕಾರಿಗಳು ಮತ್ತು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮಳೆ ಅರಣ್ಯ ಸಂಶೋಧನಾ ಸಂಸ್ಥೆ ನಿವಾಸಿಗಳ ಮೇಲೆ ದಾಳಿ ಮಾಡಿದೆ ಎಂದು ಅರಣ್ಯ ಸಂಶೋಧನಾ ಸಂಸ್ಥೆ ತಿಳಿಸಿದೆ. ಕಾರಿನ ಮೇಲೆ ಎಗರಿ ಚಿರತೆಯೊಂದು ಹಲ್ಲೆ ಮಾಡುವ ದೃಶ್ಯ ವೈರಲ್​​​ ಆಗಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments