Daily Horoscope
✕

ಆಟವಾಡುತ್ತಿದ್ದ ಮಗುವನ್ನು ಹೊತ್ತೊಯ್ದ ಚಿರತೆ

Webdunia
ಶನಿವಾರ, 11 ಜುಲೈ 2020 (19:22 IST)
ಚಿರತೆ ದಾಳಿಗೆ ಮಗುವೊಂದು ಬಲಿಯಾದ ಘಟನೆ ನಡೆದಿದೆ.

ನಾಲ್ಕು ವರ್ಷದ ಗಂಡು ಮಗು ಚಿರತೆ ದಾಳಿಗೆ ಬಲಿಯಾಗಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಹೋಬಳಿ ರಾಜನಹಳ್ಳಿ ಗ್ರಾಮದ ಬುಡಕಟ್ಟು ನಿವಾಸಿ ಮುನಿರಾಜು ಎಂಬುವರ ಮಗುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿದೆ.

ಮಗುವಿನ ಹೆಸರು ಚಂದ್ರು. ಮನೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಚಿರತೆ ದಾಳಿ ನಡೆಸಿ ಹೊತ್ತೊಯ್ದಿದೆ. ಗ್ರಾಮಸ್ಥರು ರಕ್ಷಣೆಗೆ ಧಾವಿಸುವಷ್ಟರಲ್ಲಿ ಮಗು ಮೃತ ಪಟ್ಟಿದ್ದು, ಶವವನ್ನು ಬಿಟ್ಟು ಚಿರತೆ ಪರಾರಿಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments