ಮನೆ ಮುಂದಿದ್ದ ಸಾಕು ನಾಯಿಯನ್ನೇ ತಿಂದ ಚಿರತೆ : ಬೆಚ್ಚಿ ಬಿದ್ದ ಜನರು

Webdunia
ಸೋಮವಾರ, 28 ಅಕ್ಟೋಬರ್ 2019 (18:18 IST)
ಮನೆ ಹತ್ತಿರ ಬಂದು ಸಾಕು ನಾಯಿಯನ್ನು  ಚಿರತೆಯೊಂದು ತಿಂದು ಹಾಕಿರೋದಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. 

ಮಂಡ್ಯ ಸಮೀಪದ ದೊರೆನಹಳ್ಳಿ ಗ್ರಾಮದ ರೈತ ಲೋಕೇಶ್ ರವರ ಮನೆ ಹತ್ತಿರ  ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಚಿರತೆಯೊಂದು ಕೊಂದು ಹಾಕಿದೆ.

ಸಂಜೆ  7 ಗಂಟೆಗೆ ಘಟನೆ ನಡೆದಿರೋದು ಸಿ ಸಿ ಟಿವಿಯಲ್ಲಿ ರೆಕಾರ್ಡ್ ಆಗಿದೆ. ಮುಸ್ಸಂಜೆ ವೇಳೆಯೇ ಚಿರತೆ ಮನೆ ಮುಂದೆ ಪ್ರತ್ಯಕ್ಷವಾಗಿರೋದು ಜನತೆಯಲ್ಲಿ ತೀವ್ರ ಭಯಕ್ಕೆ ಕಾರಣವಾಗಿದೆ.  

ಕಳೆದ ಐದು ತಿಂಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಹಲವಾರು ಬಾರಿ ಸಾಕು ನಾಯಿಗಳನ್ನು ತಿಂದು ಹಾಕಿದೆ. ಇದರ
ಬಗ್ಗೆ  ಅರಣ್ಯ ಇಲಾಖೆಯವರಿಗೆ ತಿಳಿಸಿದರೂ ಯಾವುದೇ ಕ್ರಮದ ತೆಗೆದುಕೊಳ್ಳುತ್ತಿಲ್ಲ.

ಇದರಿಂದ ರಾತ್ರಿ ವೇಳೆ ಮನೆ ಇಂದ ಹೊರಗೆ ಬರುವುದೇ ಕಷ್ಟವಾಗಿದೆ.  ಕೂಡಲೇ ಅರಣ್ಯ ಇಲಾಖೆಯವರು ಚಿತೆಯನ್ನು ಸೆರೆ ಹಿಡಿಯುವ ಕೆಲಸ ಮಾಡಬೇಕು. ಹೀಗಂತ ಅಲ್ಲಿನ ಜನರು ಒತ್ತಾಯ ಮಾಡ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments