ರಾಯಚೂರಿನಲ್ಲಿ ಮತ್ತೆ, ಪ್ರತ್ಯಕ್ಷ

Webdunia
ಮಂಗಳವಾರ, 24 ಅಕ್ಟೋಬರ್ 2023 (18:01 IST)
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಲ್ಲಿಕಾರ್ಜುನ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಿದೆ.. ಯರಮಲದೊಡ್ಡಿ ಜಮೀನಿನಲ್ಲಿ ಕೃಷ್ಣ ಮೃಗವನ್ನು ಚಿರತೆ ಕೊಂದಿತ್ತು.
 
3 ದಿನಗಳ ಹಿಂದೆ ಕುರಿಯೊಂದನ್ನು ಕೊಂದಿತ್ತು. ಗ್ರಾಮಸ್ಥರು ಜಮೀನಿಗೆ ತೆರಳಲು ಭಯ ಪಡುತ್ತಿದ್ದಾರೆ.. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.. ಆದರೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ನಿರ್ಲಕ್ಷ್ಯ ತೋರಿದ್ದಾರೆ. ಮನುಷ್ಯರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದಾಗ ಮಾತ್ರ ಚಿರತೆ ಸೆರೆಗೆ ಮುಂದಾಗುತ್ತೇವೆ. RFO ಸುರೇಶ್​​ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments