ಅನಿತಾ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ್

Webdunia
ಬುಧವಾರ, 22 ಫೆಬ್ರವರಿ 2023 (09:45 IST)
ರಾಮನಗರ : ರೇಷ್ಮೆನಾಡು ರಾಮನಗರದ ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ನಡೆದಿದ್ದ ಬಿಜೆಪಿ-ಜೆಡಿಎಸ್ ನಡುವಿನ ಟಾಕ್ ಫೈಟ್ ಮುಂದುವರಿದಿದೆ.

ಬಹಿರಂಗ ವಾಕ್ಸಮರ ಬಳಿಕ ಇದೀಗ ಟ್ವೀಟ್ ವಾರ್ ಆರಂಭವಾಗಿದೆ. ಈ ಬಗ್ಗೆ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದರು. ಉಸ್ತುವಾರಿ ಸಚಿವರು ಸ್ಥಳೀಯ ಶಾಸಕಿಯನ್ನು ಬಿಟ್ಟು ನೂತನ ತಾಲೂಕು ಕೇಂದ್ರ ಉದ್ಘಾಟನೆ ಮಾಡಿದ್ದಾರೆ.

ಇದು ಶಿಷ್ಟಾಚಾರ ಉಲ್ಲಂಘನೆ ಹಾಗೂ ಓರ್ವ ಮಹಿಳಾ ಜನಪ್ರತಿನಿಧಿಗೆ ಮಾಡಿರುವ ಅವಮಾನ, ಈ ಬಗ್ಗೆ ಸಭಾಧ್ಯಕ್ಷರಿಗೆ ದೂರು ನೀಡುವುದಾಗಿ ವಾಗ್ದಾಳಿ ನಡೆಸಿದ್ದರು. ಇದೀಗ ಇದಕ್ಕೆ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ತಿರುಗೇಟು ನೀಡಿ ಕೌಂಟರ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments