ಬಿಜೆಪಿ ಪ್ರತ್ಯೇಕ ರಾಜ್ಯದ ಗೊಂದಲ ಬಿಡಲಿ: ಕಾಶೆಂಪೂರ

Webdunia
ಭಾನುವಾರ, 22 ಜುಲೈ 2018 (18:25 IST)
ಸಮಗ್ರ ಕರ್ನಾಟಕದ  ಅಭಿವೃದ್ಧಿಗೆ ಮುಖ್ಯಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು  ಸಾಕಷ್ಟು ಅನುದಾನ ನೀಡಿದ್ದಾರೆ. ನಾವೆಲ್ಲ ಅಖಂಡ ಕರ್ನಾಟಕದ ಅಬಿವೃದ್ಧಿ  ಬಗ್ಗೆ ಚಿಂತೆ ಹರಿಸುವುದು ಬಿಟ್ಟು, ಪದೆ ಪದೆ ಪ್ರತ್ಯೇಕ ರಾಜ್ಯದ ಬಗ್ಗೆ ಹೇ
ಳಿಕೆ ನೀಡಿ ಗೊಂದಲ ಸೃಷ್ಟಿಸುವುದು ಬೇಡ ಎಂದು ಬಿಜೆಪಿ ನಾಯಕರಿಗೆ ಸಚಿವ ಬಂಡೆಪ್ಪಕಾಶಂಪೂರ್ ಸಮಜಾಯಿಸಿದ್ದಾರೆ.

ಬೀದರ್ ಪ್ರತಾಪ್ ನಗರದಲ್ಲಿಂದು ಸರ್ಕಾರಿ ನೌಕರರ ಜಿಲ್ಲಾಮಟ್ಟದ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಸಹಕಾರಿ ಸಚಿವ, ಬಿಜೆಪಿ ನಾಯಕರು ಪದೇ ಪದೇ ಪ್ರತ್ಯೇಕ ರಾಜ್ಯದ ಬಗ್ಗೆ ಹೇಳಿಕೆಗಳು ನೀಡುತ್ತ ವಿನಾಕಾರಣ ರಾಜ್ಯದ ಜನತೆಗೆ ಗೊಂದಲ ಸೃಷ್ಠಿಸುತ್ತಿದ್ದಾರೆ, ಬಿಜೆಪಿ ನಾಯಕರು  ಹೀಗೆ ಗೊಂದಲ ಸೃಷ್ಠಿಸುವುದು ಸರಿಯಲ್ಲಾ ಎಂದು ಹೇಳಿದ್ರು. ಇನ್ನು ಸಮ್ಮಿಶ್ರ ಸರ್ಕಾರದ ಮನೆಯೊಂದು ಮೂರು ಬಾಗಿಲು ಎನ್ನುವ ವಿಚಾರವಾಗಿ ಪ್ರತಿಕ್ರಿಯೇ ನಿಡಿದ್ದು, ಬಿಜೆಪಿ ನಾಯಕರುಗಳು ಹತಾಶೆಯಲ್ಲಿ ಹೀಗೆ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ರು.

ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ಮನೆಯು ಒಂದೆ ಬಾಗಿಲೂ ಒಂದೆ ಎಂದು ಪ್ರತಿಕ್ರಿಯೇ ನೀಡಿದ್ರು. ರೈತರ ಸಾಲಮನ್ನಾ ವಿಚಾರದಲ್ಲಿ ರೈತರ ಪರ ಚಿಂತನೆ ಮಾಡುವ ಸರ್ಕಾರ ಅಂದ್ರೆ ಅದು ನಮ್ಮ ಕರ್ನಾಟಕ ಸರ್ಕಾರ ಎಂದು ಹೇಳಿದ್ರು. ರೈತರಿಗಾಗಿ ಬಜೆಟ್ ನಲ್ಲಿ ಸಾಲ ಮನ್ನಾ ಮಾಡಿದ ಹೆಗ್ಗಳಿಕೆ ಸಮ್ಮಿಶ್ರ ಸರ್ಕಾರಕ್ಕಿದೆ ಎಂದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments