Webdunia - Bharat's app for daily news and videos

Install App

ಈಶ್ವರಪ್ಪಗೆ ಮತ್ತೆ ಮಂತ್ರಿಸ್ಥಾನ ಸಿಗಲಿ

Webdunia
ಭಾನುವಾರ, 18 ಡಿಸೆಂಬರ್ 2022 (19:20 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬಳಿಕ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎಸ್​.ಈಶ್ವರಪ್ಪ ಪರ ಮಂತ್ರಿಗಿರಿಯ ಕೂಗು ಜೋರಾಗಿಯೇ ಕೇಳಿ ಬರ್ತಿದೆ. ಶಾಸಕ ಕೆ.ಎಸ್.ಈಶ್ವರಪ್ಪ ಮತ್ತೆ ಮಂತ್ರಿಯಾಗಲಿ.
ಚಳಿಗಾಲದ ಅಧಿವೇಶನಕ್ಕೂ ಮುನ್ನ ಮತ್ತೆ ಸಚಿವರಾಗಲಿ ಎಂದು ಶಿವಮೊಗ್ಗ ನಗರದ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಈಶ್ವರಪ್ಪ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ.ವಿಶೇಷ ಪೂಜೆ ನೆರವೇರಿಸುವುದರ ಮೂಲಕ ದೇವರ ಮೊರೆ ಹೋಗಿದ್ದಾರೆ.. ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ಸಹ ರಾಜೀನಾಮೆ ನೀಡಿದ್ದರು. ಇದೀಗ ಈಶ್ವರಪ್ಪ ಆರೋಪದಿಂದ ಮುಕ್ತರಾಗಿದ್ದು, ಈಗ ಮತ್ತೆ ಮಂತ್ರಿ ಸ್ಥಾನ ಸಿಗಲಿ ಎಂದು ಅಭಿಮಾನಿಗಳು ದೇವರಲ್ಲಿ ಮೊರೆ ಹೋಗಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments