‘HDK ಮೊದಲು ದಾಖಲೆ ಬಿಡುಗಡೆ ಮಾಡಲಿ

Webdunia
ಶನಿವಾರ, 8 ಜುಲೈ 2023 (16:30 IST)
ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ರಾನ್ಸ್‌ಫರ್ ದಂಧೆ ಆರೋಪ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿರುಗೇಟು ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ಆರೋಪ ಮಾಡುವ ಮುನ್ನ ದಾಖಲೆಗಳನ್ನ ಬಿಡುಗಡೆ ಮಾಡಿ ಮಾತನಾಡಲಿ. ಅದೆನೋ ಪೆನ್‌ಡ್ರೈವ್ ಬಗ್ಗೆ ಇದೆ ಅಂತಾ ಹೇಳ್ತಿದಾರೆ. ಅದನ್ನು ಓಪನ್ ಮಾಡಲಿ ಎಂದು ಸವಾಲು ಹಾಕಿದ್ರು. ಹೊಸ ಸರ್ಕಾರ ಬಂದಾಗ ಟ್ರಾನ್ಸ್‌ಫರ್ ಮಾಡೋದು ಸರ್ವೇ ಸಾಮಾನ್ಯ ಎಂದರು. ಹಾಗಾದ್ರೆ ಬಿಜೆಪಿ ಸರ್ಕಾರದಲ್ಲಿ ಟ್ರಾನ್ಸ್‌ಫರ್ ಆಗಿಲ್ಲವೇ.? ಎಂದು ಪ್ರಶ್ನಿಸಿದರು. ಊಹಾಪೋಹಗಳಿಗೆ ಉತ್ತರ ಕೊಡುವುದು ಸಮಂಜಸವಲ್ಲ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೋಟ್ ಹಾಕಕ್ಕೆ ಮಾತ್ರ ನಾವು, ಸಿಎಂ ಆಗೋದು ಹೈಕಮಾಂಡ್ ನಿರ್ಧರಿಸುತ್ತಾ: ಸಿದ್ದರಾಮಯ್ಯಗೆ ನೆಟ್ಟಿಗರ ಕ್ಲಾಸ್

ಬ್ರೇಕ್ ಫಾಸ್ಟ್ ಮೀಟಿಂಗ್ ರಹಸ್ಯ ಕಾಪಾಡಲು ಸೂಪರ್ ಐಡಿಯಾ ಮಾಡಿದ ಸಿಎಂ ಸಿದ್ದರಾಮಯ್ಯ

ಮೋದಿ ಕನಕನಕಿಂಡಿ ದರ್ಶನ ಮಾಡಿದ್ರೆ ಏನು ಪ್ರಯೋಜನ ಎಂದ ಪ್ರಿಯಾಂಕ್ ಖರ್ಗೆ: ನಿಮ್ ಕ್ಷೇತ್ರ ನೋಡ್ಕೊಳ್ಳಿ ಎಂದ ಪಬ್ಲಿಕ್

ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಕುರ್ಚಿ ಕುಸ್ತಿಗೆ ಬ್ರೇಕ್ ಹಾಕಲು ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಿಎಂ ಪಟ್ಟ ನಿರ್ಧರಿಸುವವರು ರಾಹುಲ್ ಗಾಂಧಿ ಅಲ್ಲ, ಇವರೇ

ಮುಂದಿನ ಸುದ್ದಿ
Show comments