Webdunia - Bharat's app for daily news and videos

Install App

ರಸ್ತೆಯ ಜತೆಗೆ ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತಾ ಹೆಸರಿಡಲಿ: ಕುಮಾರಸ್ವಾಮಿ ವ್ಯಂಗ್ಯ

Sampriya
ಶನಿವಾರ, 4 ಜನವರಿ 2025 (17:26 IST)
ಮೈಸೂರು: ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಲಿ. ಅಲ್ಲಿಯೇ ಅಲ್ಲವೇ ಅವರು ಬಹುದೊಡ್ಡ ಸಾಧನೆ ಮಾಡಿರುವುದು. ಅದಲ್ಲದೆ ಈ ರಾಜ್ಯಕ್ಕೂ ಅವರ ಹೆಸರನ್ನೇ ಇಟ್ಟುಬಿಡಲಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಗಿ ಮಾತನಾಡಿದರು.

ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ ನಾಮಕರಣ ಪ್ರಸ್ತಾವದ ಕುರಿತು ಇಲ್ಲಿ ಶನಿವಾರ  ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ವಿವಾದದ ಸ್ವರೂಪ ಪಡೆದುಯುತ್ತಿದ್ದರು ಸಿಎಂ ಮಾತ್ರ ಜಾಣ ಮೌನದಲ್ಲಿದ್ದಾರೆ.

ಬೆಂಬಲಿಗರನ್ನು ಛೂ ಬಿಟ್ಟು, ಚಿತಾವಣೆ ಮಾಡಿ ರಸ್ತೆಗೆ ಹೆಸರಿಟ್ಟಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೆಸರಿನ ರಾಜಕಾರಣವನ್ನು ಕೈ ಬಿಡಬೇಕೆಂದರು.

ನಾನು ಬಿಜೆಪಿ ಜತೆ ಈ ಹಿಂದೆ ಸರ್ಕಾರ ಮಾಡಿದ್ದೆ. ಸಿಎಂ ಆಗಿ ಮೈಸೂರಿಗೆ ಎಷ್ಟು ಕೊಡುಗೆ ನೀಡಿದ್ದೇನೆ.  ಡಿಸಿಎಂ, ವಿಧಾನಸಭೆ ವಿರೋಧಪಕ್ಷದ ನಾಯಕ ಹಾಗೂ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೈಸೂರಿಗೆ ಏನೇನು ಕೊಡುಗೆ ಕೊಟ್ಟಿದ್ದಾರೆ ಎನ್ನುವ ಬಗ್ಗೆ ಚರ್ಚೆಯಾಗಲಿ ಎಂದು ಸವಾಲೆಸೆದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments