Select Your Language

Notifications

webdunia
webdunia
webdunia
webdunia

ಮಾನ ಮರ್ಯಾದೆ ಇದ್ರೆ ತಕ್ಷಣ ರಾಜೀನಾಮೆ ಕೊಡಿಸಲಿ? ಬಿಜೆಪಿಗೆ ಸಿದ್ದರಾಮಯ್ಯ ಸವಾಲು

ಮಾನ ಮರ್ಯಾದೆ ಇದ್ರೆ ತಕ್ಷಣ ರಾಜೀನಾಮೆ ಕೊಡಿಸಲಿ? ಬಿಜೆಪಿಗೆ ಸಿದ್ದರಾಮಯ್ಯ ಸವಾಲು
ಬೆಂಗಳೂರು , ಬುಧವಾರ, 3 ಮಾರ್ಚ್ 2021 (12:51 IST)
ಬೆಂಗಳೂರು : ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಜಾರಕಿಹೊಳಿಯಿಂದ ರಾಜೀನಾಮೆ ಪಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸಾರ್ವಜನಿಕ ಬದುಕಲಿ ಮರ್ಯಾದೆ ಇದ್ರೆ ರಾಜೀನಾಮೆ ಕೊಡಿಸಲಿ. ಮಾನ ಮರ್ಯಾದೆ ಇದ್ರೆ ತಕ್ಷಣ ರಾಜೀನಾಮೆ ಕೊಡಿಸಲಿ? ಎಂದು  ಎಂದು ಚಾಲೆಂಜ್ ಮಾಡಿದ್ದಾರೆ.
ಇಡೀ ದೇಶದ ಜನಕ್ಕೆ ಈ ಬಗ್ಗೆ ಮಾಹಿತಿ ಗೊತ್ತಾಗಿದೆ. ಜಾರಕಿಹೊಳಿ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಬಗ್ಗೆ ಕೇಂದ್ರ ಬಿಜೆಪಿ ನಾಯಕರು ಹೇಳಿದ್ದೇನು?