ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಲಿ ಎಂದ ಜಾರಕಿಹೊಳಿ : ರಾಜಕೀಯ ಮೆಗಾ ಪ್ಲ್ಯಾನ್

Webdunia
ಶುಕ್ರವಾರ, 31 ಜನವರಿ 2020 (19:19 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡೋದು ಇನ್ನೊಂದಿಷ್ಟು ದಿನ ಮುಂದಕ್ಕೆ ಹೋಗಲಿ. ಹೀಗಂತ ಹೊಸ ಬಾಂಬ್ ಸಿಡಿಸಿದ್ದಾರೆ ಶಾಸಕ ರಮೇಶ್ ಜಾರಕಿಹೊಳಿ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಬಗ್ಗೆ ಹಾಗೂ ಸಿಎಂ ಯಡಿಯೂರಪ್ಪರ ಮೇಲೆ ತಮಗೆ ಅಪಾರ ನಂಬಿಕೆ ಇದೆ ಅಂತ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಅರ್ಜೆಂಟ್ ಆಗಿ ಆಗಬೇಕಿಲ್ಲ. ಇನ್ನೊಂದೆರಡು ವಾರ ಮುಂದಕ್ಕೆ ಹೋದ್ರೂ ಯಾವ ಚಿಂತೆ ಇಲ್ಲಾ ಅಂತ ಹೇಳಿದ್ದಾರೆ.

ಇದೇ ವೇಳೆ, ಬೈ ಎಲೆಕ್ಷನ್ ನಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡೋ ವಿಷಯ ಬಿಜೆಪಿ ಹೈಕಮಾಂಡ್ ಗೆ ಬಿಟ್ಟ ವಿಷಯ ಅಂತ ರಮೇಶ್ ಜಾರಕಿಹೊಳಿ ಹೇಳಿದ್ದು ಹೊಸ ಚರ್ಚೆಗೆ ಕಾರಣವಾಗ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

134 ದಿನಗಳ ಹೋರಾಡಿಯೂ ಮಗಳ ಬಿಟ್ಟು ಹೊರಟೇ ಹೋದ ಅಪೂರ್ವ: ಮನಕಲಕುವ ಘಟನೆ

ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ ಹಾಗೇ, ಪಿಕ್‌ಪಾಕೆಟ್ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ

ಅಧಿಕೃತ ಸಂವಹನಕ್ಕಾಗಿ zohoಮೇಲ್‌ಗೆ ಬದಲಾಯಿಸಿಕೊಂಡ ಅಮಿತ್‌ ಶಾ

ಮುಂದಿನ ಸುದ್ದಿ
Show comments