‘ರಾಮಸ್ಮರಣೆ ಇನ್ನೊಬ್ಬರಿಗೆ ನೋವು ಆಗದಿರಲಿ’

Webdunia
ಭಾನುವಾರ, 10 ಏಪ್ರಿಲ್ 2022 (19:30 IST)
ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇತರರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಶ್ರೀರಾಮ ನವಮಿಯಂದು ಟ್ವಿಟರ್ ಮೂಲಕ ಜನರಿಗೆ ಶುಭಾಶಯ ಕೋರಿದ್ದಾರೆ. 'ಶಾಂತಿ ಸಹನೆಯ ಸಾಕಾರಮೂರ್ತಿ, ಪಿತೃವಾಕ್ಯ ಪರಿಪಾಲಕ ಮತ್ತು ಸರ್ವ ಜೀವನಾದರ್ಶಗಳ ಪ್ರತೀಕ ಶ್ರೀರಾಮಚಂದ್ರರ ಚರಿತೆ ನಮಗೆಲ್ಲರಿಗೂ ಪ್ರೇರಣೆ. ಶ್ರೀರಾಮ ಸ್ಮರಣೆ ಮಾಡುತ್ತಾ ಆ ಮಹಾಪುರುಷನ ಆದರ್ಶಗಳನ್ನು ಅಳವಡಿಸಿಕೊಳ್ಳೋಣ' ಎಂದು. ನಂತರ ಮತ್ತೊಂದು ಟ್ವೀಟ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ರಾಮನ ಹೆಸರಿನ ಶೋಭಾಯಾತ್ರೆಗಳ ಮೂಲಕ ಇತರರಿಗೆ ನೋವುಂಟು ಮಾಡಬಾರದು ಎಂದು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET-UG 2026 ಪೇಪರ್‌ ಲೀಕ್: ಪ್ರಮುಖ ಆರೋಪಿ ಅರೆಸ್ಟ್‌

ಜನಸಂಖ್ಯೆ ಕುಸಿತ ತಡೆಯಲು ಮೂರನೇ, ನಾಲ್ಕನೇ ಮಗು ಪ್ರೋತ್ಸಾಹ ಧನ ಘೋಷಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಸಿಎಂ ವಿಜಯ್‌ ನಿರ್ವಹಿಸಲಿರುವ ಖಾತೆಗಳು ಯಾವುದೆಲ್ಲ ಗೊತ್ತಾ

ಅನಧಿಕೃತವಾಗಿ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ನೀಲಣ್ಣವರ ಅರೆಸ್ಟ್‌

ಒಂದು ದೇಶ ಒಂದು ಚುನಾವಣೆ’ ಜಾರಿ- ಬಿಜೆಪಿ ಮನವಿ

ಮುಂದಿನ ಸುದ್ದಿ
Show comments