ಹತ್ಯೆ ಮಾಡುವ ವಿಚಾರ ಮಾತನಾಡಬಾರದು-ಶಾಸಕ ಯತ್ನಾಳ್

Webdunia
ಗುರುವಾರ, 16 ಫೆಬ್ರವರಿ 2023 (15:48 IST)
ಟಿಪ್ಪು ಸುಲ್ತಾನ್‌ನನ್ನ ಯಾರು ಆದರ್ಶ ಮಾಡಿಕೊಂಡಿದ್ದಾರೆ. ಟಿಪ್ಪು ಸುಲ್ತಾನ್‌ನನ್ನ ಯಾವ ರೀತಿ ಕಡೆಗಣಿಸಿದ್ದರೋ, ಇವರನ್ನ ಅದೇ ರೀತಿ ಕಡೆಗಣಿಸ್ತಾರೆ ಎಂದು ಬೆಂಗಳೂರಿನಲ್ಲಿ ಶಾಸಕ ಯತ್ನಾಳ್ ಕಾಂಗ್ರೆಸ್ ವಿರುದ್ದ ಮಾತನಾಡಿದ್ರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೇಲಿಂದ ಮೇಲೆ ಟಿಪ್ಪು ಬಗ್ಗೆ ಮಾತಾಡ್ತಾರೆ. ಟಿಪ್ಪು ಹಿಂದೂಗಳ ಕಗ್ಗೊಲೆ ಮಡಿದ್ದಾರೆ. ಅವನನ್ನ ಕಾಂಗ್ರೆಸ್ ಆದರ್ಶ ಮಾಡಿಕೊಂಡ್ರೆ, ಸ್ಮಶಾನಕ್ಕೆ ಕೊಂಡೊಯ್ಯಬೇಕಾಗುತ್ತೆ. ಎಂದು ವಾಗ್ದಾಳಿ ಮಾಡಿದ್ರು. ರಾಜಕಾರಣದಲ್ಲಿ ಟೀಕೆ ಟಿಪ್ಪಣಿ ಇದ್ದೇ ಇರುತ್ತೆ. ಆದರೇ ಹತ್ಯೆ ಮಾಡುವ ವಿಚಾರ ಯಾರೂ ಮಾತನಾಡಬಾರದು.ಇಂತಹ ಶಬ್ದಗಳು ರಾಜಕಾರಣಕ್ಕೆ ಶೋಭೆ ತರುವುದಿಲ್ಲ ಎಂದರು. ಹಿಂದೆ ನನಗೂ ಒಬ್ಬ ಗೋ ಹತ್ಯೆ ಕಾಯ್ದೆ ತಂದ್ರೆ, ಬಿಜಾಪುರ ಶಾಸಕನನ್ನ ಹತ್ಯೆ ಮಾಡ್ತೀನಿ ಅಂತ ಧಮಕಿ ಹಾಕಿದ್ದ.ಆದ್ದರಿಂದ ಸಿದ್ಧಾಂತ, ಬಗ್ಗೆ ಎಷ್ಟೇ ಮಾತನಾಡಲಿ, ಏನೇ ಮಾತನಾಡಲಿ. ವ್ಯಕ್ತಿಯನ್ನ ಹತ್ಯೆ ಮಾಡುವ ಬಗ್ಗೆ ಮಾತನಾಡೋದು.ಇದು ಯಾರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments