Select Your Language

Notifications

webdunia
webdunia
webdunia
webdunia

ಸ್ವಚ್ಛ, ಪ್ರಾಮಾಣಿಕ ಆಡಳಿತ ನೀಡುತ್ತೇನೆಂದು ರಕ್ತದಲ್ಲಿ ಬರೆದುಕೊಡುವೆ– ಬಿಎಸ್‌ವೈ

ಸ್ವಚ್ಛ, ಪ್ರಾಮಾಣಿಕ ಆಡಳಿತ ನೀಡುತ್ತೇನೆಂದು ರಕ್ತದಲ್ಲಿ ಬರೆದುಕೊಡುವೆ– ಬಿಎಸ್‌ವೈ
ಚಿಕ್ಕಮಗಳೂರು , ಬುಧವಾರ, 3 ಜನವರಿ 2018 (13:52 IST)
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ವಚ್ಛ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತೇನೆ ಎಂದು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿದರು.
 
ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದ ಬೆಂಗಳೂರಿನಲ್ಲಿ ಕಾರ್ನರ್ ಸೈಟ್‌ಗಳನ್ನು ಅಡವಿಟ್ಟು ಸಾವಿರ ಕೋಟಿ ರೂಪಾಯಿ ಸಾಲ ಮಾಡಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೂಡ್ಲಿಗಿ ಶಾಸಕ ನಾಗೇಂದ್ರ ಬಿಜೆಪಿಯಲ್ಲೇ ಇರುತ್ತಾರೆ– ಸೋಮಶೇಖರರೆಡ್ಡಿ