ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

Sampriya
ಸೋಮವಾರ, 21 ಜುಲೈ 2025 (15:18 IST)
Photo Credit X
ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆಗೆ ನೀಡಿರುವುದು ಸ್ವಾಗತಾರ್ಹ. ಯಾರನ್ನೂ ಗುರಿಯಾಗಿಸಿಕೊಂಡು ತನಿಖೆ ನಡೆಸದೆ, ಕಾಲ ಮಿತಿಯಲ್ಲಿ ಕಾನೂನುಬದ್ಧವಾಗಿ ಎಸ್‌ಐಟಿ ತನಿಖೆಯಾಗಬೇಕೆಂದು ಮಾಜಿ ಸಿಎಂ, ಬಿಜೆಪಿ ಸಂಸದ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಸುದ್ದಿಗಾರರ ಬಳಿ ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದರು. 

ಎಸ್ ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್ ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಹೇಳಿದರು.

ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. 
ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ‌ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments