Daily Horoscope

‘ಮರ್ಯಾದೆಯಿಂದ ಬಿಜೆಪಿ ವಿರೋಧ ಪಕ್ಷದಲ್ಲಿರಲಿ’

Webdunia
ಶುಕ್ರವಾರ, 31 ಮೇ 2019 (17:33 IST)
ರಾಜ್ಯದಲ್ಲಿ ಯಾವ ಆಪರೇಷನ್ ನಡೆಯೋದಿಲ್ಲ. ಯಾವ ಆಪರೇಷನ್ ಕೂಡ ಆಗೋದಿಲ್ಲ ಅಂತ ಗೃಹ ಸಚಿವ ಹೇಳಿದ್ದಾರೆ.

ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ. ನಾಲ್ಕು ವರ್ಷ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿಯೇ ‌ಆಡಳಿತ ನಡೆಸ್ತಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬಿಜೆಪಿಯವರು ಹಗಲುಗನಸು ಕಾಣ್ತಿದ್ದಾರೆ. ಬಿಜೆಪಿಯವರಿಗೆ ವಿರೋಧ ಪಕ್ಷದ ಸ್ಥಾನ ಕೊಟ್ಟಿದ್ದಾರೆ.

ಅವರು ಮರ್ಯಾದೆಯಿಂದ ಗೌರವಯುತವಾಗಿ ಅದೇ ಸ್ಥಾನದಲ್ಲಿ ಇರಲಿ. ಮುಂದೆ ಚುನಾವಣೆ ಬಂದಾಗ ಏನು ಮಾಡಬೇಕೋ ಮಾಡಲಿ. ಆಗ ಜನಾದೇಶಕ್ಕೆ ಒಪ್ಪೋಣ. ಸದ್ಯಕ್ಕಂತೂ ಆಪರೇಷನ್ ಕಮಲ ಆಪರೇಷನ್ ಆಗಿಯೇ ಉಳಿಯುತ್ತೆ ಹೀಗಂತ ಗೃಹಸಚಿವ ಎಂ.ಬಿ.ಪಾಟೀಲ್ ‌ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಪ್ರಧಾನಿ ಮೋದಿ 76ನೇ ಜನ್ಮದಿನ: ಆಶೀರ್ವಾದ ಕಾ ದೀಯಾ ಮತ್ತು ಸೇವಾ ಸಂಕಲ್ಪ ಅಭಿಯಾನಕ್ಕೆ ದೇಶಾದ್ಯಂತ ಚಾಲನೆ

ಕರ್ನಾಟಕ ಹವಾಮಾನ ವರದಿ: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments