Webdunia - Bharat's app for daily news and videos

Install App

ಗುತ್ತಿಗೆದಾರರು ಮಾಡಿರುವ ಕಾಮಗಾರಿ ಪ್ರೂವ್ ಮಾಡಲಿ-ಡಿಸಿಎಂ ಡಿ‌ಕೆಶಿ

Webdunia
ಗುರುವಾರ, 10 ಆಗಸ್ಟ್ 2023 (13:52 IST)
ಗುತ್ತಿಗೆದಾರರು ವಿರೋಧ ಪಕ್ಷದ ನಾಯಕರ ಭೇಟಿ ವಿಚಾರವಾಗಿ ಕಾನೂನು ಪ್ರಕಾರ ತನಿಖೆ ಮಾಡಬೇಕು ಅಂತ ಹೇಳಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಕೆಂಪಣ್ಣ  ದೂರು ಕೊಟ್ಟಿದ್ದಾರೆ, ಅವರಿಗೆ ನ್ಯಾಯ ಒದಗಿಸಬೇಕು.ಕೆಲಸಕ್ಕೆ ನ್ಯಾಯ ಒದಗಿಸಬೇಕು, ಜನರಿಗೆ ನ್ಯಾಯ ಓದಗಿಸಬೇಕು.ಸರ್ಕಾರಕ್ಕೆ ನ್ಯಾಯ ಓದಗಿಸಬೇಕು.ಪ್ರಚಾರಕ್ಕೆ ಯಾರು ಬೇಕಾದ್ರು ಹೋಗಲಿ.ಡೆಲ್ಲಿಗೆ ಯಾರ ಕರಿತಾ ಇದ್ದಾರೆ ಅಂತ ಗೊತ್ತಿದೆ ನನಗೆ,ಬಂದ ಸ್ಟೇಟಮೆಂಟ್ ಕೋಡಿ ಅಂತ ಕರಿತಿದ್ದಾರೆ.ಪ್ರೆಸ್ ಮುಂದೆ ಯಾರು ಕಳುಸುತ್ತಿದ್ದಾರೆ ಅಂತ ಗೊತ್ತಿದೆ.ಎಲ್ಲ ಗೊತ್ತಿದೆ ನನಗೆ,ನಾವೇನು ತನಿಖೆ ಆರ್ಡರ್ ಮಾಡಿದ್ದೇವೆ.ಅವರು ಮಾಡಿರುವ ಕಾಮಗಾರಿ ಪ್ರೂವ್ ಮಾಡಲಿ.ಯಾರೆಲ್ಲ ಪ್ರಾಮಾಣಿಕ ಕೆಲಸ ಮಾಡಿದ್ದಾರೆ .ಅವರಿಗೆಲ್ಲ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments