Select Your Language

Notifications

webdunia
webdunia
webdunia
webdunia

ಜಾತಿಗಣತಿ ವರದಿ ಕುರಿತು ಸಾರ್ವಜನಿಕವಾಗಿ ಚರ್ಚೆ ಆಗಲಿ

cm sidaramayya
ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಜಾರಿಗೆ ಸಂಬಂಧ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಾತಿ ಗಣತಿ ವರದಿಯಲ್ಲಿ ಒಳಪಂಗಡಗಳನ್ನು ಬಿಟ್ಟಿದ್ದಾರೆಂಬ ಆತಂಕ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಇರಬಹುದು. ಈ ಎಲ್ಲಾ ಅಂಶಗಳನ್ನು ಜಾತಿಗಣತಿ ವರದಿಯಲ್ಲಿ ಸೇರಿಸಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರವನ್ನು ಕಬಳಿಸಲು ಮೋದಿ ಯಾವ ಹಂತಕ್ಕೂ ಹೋಗಬಲ್ಲರು: ಸೋನಿಯಾ ಗಾಂಧಿ