Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವ ಶೆಖಾವತ್‌ ಆತ್ಮವಿಮರ್ಶೆ ಮಾಡಿಕೊಳ್ಳಲಿ-ಸಿದ್ದರಾಮಯ್ಯ

Siddaramaiah
ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಕನಿಷ್ಠ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರು ಮಾಡಿರುವ ಟೀಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿರುವುದು ನೀವು ಮತ್ತು ನಿಮ್ಮ ಸರ್ಕಾರ’ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬರ ಪ್ರವಾಸದ ಬದಲು ಮೋದಿ ಕಾಲಿಗೆ ಬೀಳಿ-ಸಿದ್ದು ಟಾಂಗ್