Publish Date: Fri, 13 Oct 2023 (18:00 IST)
Updated Date: Fri, 13 Oct 2023 (20:40 IST)
ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಹೊರಟಿರುವುದು ಜಾತಿ ಗಣತಿ ಹೌದೋ ಅಲ್ಲವೋ ಎನ್ನುವ ಸ್ಪಷ್ಟತೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಾತಿ ಗಣತಿ ವರದಿ ಪ್ರಕಟವಾದರೆ ಕೆಲವು ಸಮುದಾಯಗಳಿಗೆ ಅಸಮಾಧಾನವಾಗಲಿದೆಯಾ? ಎಂಬುದರ ಕುರಿತು ಮೊದಲು ಚರ್ಚೆಯಾಗಲಿ. ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿ ಮಾಡಬಹುದಿತ್ತು ಅಷ್ಟ್ರಲ್ಲಿ ಚುನಾವಣೆ ಬಂತು ಅಂತಾ ಬೊಮ್ಮಾಯಿ ಕಿಡಿಕಾರಿದ್ರು.