Select Your Language

Notifications

webdunia
webdunia
webdunia
webdunia

ದೇಶದ ಜನತೆಗೆ ಕ್ರಿಸ್ಮಸ್‌ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ದೇಶದ ಜನತೆಗೆ ಕ್ರಿಸ್ಮಸ್‌ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
bangalore , ಶನಿವಾರ, 25 ಡಿಸೆಂಬರ್ 2021 (20:47 IST)
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ವಿಶ್ವದ ಎಲ್ಲರಿಗೂ ಕ್ರಿಸ್‌ಮಸ್‌ ಶುಭಾಶಯ ಕೋರಿದ್ದಾರೆ.
“ಯೇಸು ಕ್ರಿಸ್ತರ ಉದಾತ್ತ ಸಂದೇಶಗಳನ್ನು ಸ್ಮರಿಸೋಣ ಎಂದು ಮೋದಿ ಅವರು ಸಂದೇಶ ನೀಡಿದ್ದಾರೆ. ಕ್ರಿಸ್ಮಸ್ ಎಲ್ಲರಿಗೂ ಶುಭಾಶಯಗಳು! ಏಸು ಕ್ರಿಸ್ತರ ಜೀವನ, ಉದಾತ್ತ ಸಂದೇಶಗಳನ್ನು ನಾವು ನೆನೆಯೋಣ. ಸೇವೆ, ದಯೆ, ನಮ್ರತೆಯನ್ನು ಯೇಸು ಕ್ರಿಸ್ತರ ಸಂದೇಶಗಳು ಪ್ರತಿಪಾದಿಸುತ್ತವೆ. ಎಲ್ಲರೂ ಆರೋಗ್ಯ, ಸಾಮರಸ್ಯದಿಂದಿರಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಆಶಯ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಬರಿಮಲೆಯಲ್ಲಿ ಪ್ರವಾಸಿ ಮಂದಿರ ನಿರ್ಮಿಸುವ ಕರ್ನಾಟಕ ಸರಕಾರದ ಯೋಜನೆ ವಿಳಂಬ