Webdunia - Bharat's app for daily news and videos

Install App

ಹೋಟೆಲ್​ ಅಸೋಸಿಯೇಷನ್​ನಿಂದ ಕೇಂದ್ರಕ್ಕೆ ಪತ್ರ

Webdunia
ಬುಧವಾರ, 5 ಜುಲೈ 2023 (14:18 IST)
ವಾಣಿಜ್ಯ ಗ್ಯಾಸ್ ಬೆಲೆ ಹಾಗೂ ವಾಣಿಜ್ಯ ಗ್ಯಾಸ್ ಮೇಲಿರುವ ಜಿಎಸ್‌ಟಿಯನ್ನು ಕಡಿತಗೊಳಿಸುವಂತೆ, ಬೆಂಗಳೂರು ಹೋಟೆಲ್ ಮಾಲೀಕರ ಅಸೋಸಿಯೇಷನ್​​ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ಹೋಟೆಲ್ ಮಾಲೀಕರ ಅಸೋಸಿಯೇಷನ್ ಮನವಿ ಮಾಡಿದೆ. ಇನ್ನು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಪತ್ರದ ಮೂಲಕ ಆಗ್ರಹಿಸಿದೆ.. ಈಗಾಗಲೇ ವಾಣಿಜ್ಯ ಗ್ಯಾಸ್ ಬೆಲೆ ಅಂತರಾಷ್ಟ್ರೀಯ ಮಟ್ಟದಲ್ಲಿ 80 ರೂಪಾಯಿಗಳಷ್ಟು ಕಡಿಮೆಯಾಗಿದೆ.. ಆದರೆ ಜುಲೈ ತಿಂಗಳಲ್ಲಿ ದೇಶದಲ್ಲಿ ಬೆಲೆ ಅಪ್ಲೈ ಆಗಿಲ್ಲ, ಅದನ್ನು ಅಪ್ಲೈ ಮಾಡುವಂತೆ ಮನವಿ ಮಾಡಲಾಗಿದೆ. ವಾಣಿಜ್ಯ ಗ್ಯಾಸ್ ಮೇಲೆ 18% ಜಿಎಸ್​ಟಿಯನ್ನ ಹಾಕಲಾಗುತ್ತದೆ. ಇದಕ್ಕೆ ಶೇ 5ರಷ್ಟು ಜಿಎಸ್​​ಟಿಯನ್ನು ಹೇರುವಂತೆ ಮನವಿ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments