Select Your Language

Notifications

webdunia
webdunia
webdunia
webdunia

ಶ್ರೀ ರಾಮಸೇನೆಯಿಂದ ರಾಷ್ಟ್ರಪತಿಗಳಿಗೆ ಮನವಿ ಪತ್ರ

ಶ್ರೀ ರಾಮಸೇನೆಯಿಂದ ರಾಷ್ಟ್ರಪತಿಗಳಿಗೆ ಮನವಿ ಪತ್ರ
bangalore , ಬುಧವಾರ, 29 ಜೂನ್ 2022 (18:48 IST)
ರಾಜಸ್ಥಾನದ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ರಾಷ್ಟ್ರಪತಿಗಳಿಗೆ ಶ್ರೀ ರಾಮಸೇನೆಯಿಂದ ರಾಮನಾಥ್ ಕೋವಿಂದ್ ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಹತ್ಯೆ ಮಾಡಿದ ಮಹಮ್ಮದ್ ರಿಯಾದ್ ಅಕ್ತರ್ ಮತ್ತು ಮಹಮ್ಮದ್ ಗೌಸ್ ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ. ಮೃತ ಕನ್ನಯ್ಯಲಾಲ್ ಗೆ ಕುಟುಂಬಕ್ಕೆ 50 ಲಕ್ಷ ರುಪಾಯಿ ಪರಿಹಾರ ನೀಡಬೇಕು, ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳಕ್ಕೆ ವರ್ಗಾವಣೆ ಮಾಡಬೇಕು, ಆರೋಪಿಗಳಿಗೆ ಸಾರ್ವಜನಿಕರ ಮಧ್ಯೆ ಗಲ್ಲು ಶಿಕ್ಷೆ ವಿಧಿಸಬೇಕು, ಇಂತಹ ಪ್ರಕರಣಗಳು ದೇಶದಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಶ್ರೀ ರಾಮ ಸೇನೆಯ ಬೆಂಗಳೂರು ನಗರ ಅಧ್ಯಕ್ಷ ಕೋಟೆ ಚಂದ್ರಶೇಖರ್ ರಾಷ್ಟ್ರಪತಿಗಳಲ್ಲಿ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್‌ 6ರಂದು ಉಪ ರಾಷ್ಟ್ರಪತಿ ಚುನಾವಣೆ!