Daily Horoscope
✕

ರೆಡ್ಡಿ ನಾಮಪತ್ರ ಪರಿಶೀಲಿಸುವಂತೆ ಡಿಸಿಗೆ ಪತ್ರ

Webdunia
ಬುಧವಾರ, 5 ಜುಲೈ 2023 (20:56 IST)
ಶಾಸಕ ಗಾಲಿ ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಕೆಯಲ್ಲಿ ದೋಷವಿರುವುದು ಕಂಡುಬಂದಿದೆ. ಈ ಹಿನ್ನೆಲೆ ನಾಮಪತ್ರವನ್ನು ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಚುನಾವಣಾಧಿಕಾರಿಗಳು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅನಂತಪುರದ ಗಣಿ ಉದ್ಯಮಿ ಟಪಾಲು ಶ್ಯಾಮಪ್ರಸಾದ್​ ಅವರು ಚುನಾವಣಾ ಆಯೋಗಕ್ಕೆ ಜನಾರ್ದನ ರೆಡ್ಡಿ ವಿರುದ್ಧ ದೂರು ನೀಡಿದ್ದರು. ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಸುವಾಗ ಸರಿಯಾದ ಮಾಹಿತಿ ನೀಡಿಲ್ಲ. ವಾಹನಗಳು, ಆಸ್ತಿ ವಿವರ ಸರಿಯಾಗಿ ನೀಡಿಲ್ಲ ಎಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳು ಪತ್ರ ಬರೆದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಂಜೆ ಮಳೆ ಮುನ್ಸೂಚನೆ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಮುಂದಿನ ಸುದ್ದಿ
Show comments